ಕಾಲ್ತುಳಿತ ಎಂಬ ಮಾಸ್ ಸಿಂಡ್ರೋಮ್..

0
ಕಾಲ್ತುಳಿತ ಎಂಬ ಸಾಮಾಜಿಕ - ಸಾಂಕ್ರಾಮಿಕ ರೋಗ  ಮತ್ತು ಈ ವರ್ಷದ ದಸರಾ ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಎಚ್ಚರಿಕೆ........ ಇತ್ತೀಚಿನ ವರ್ಷಗಳಲ್ಲಿ ಮತ್ತೊಂದು ಸಾಮಾಜಿಕ ಸಾಂಕ್ರಾಮಿಕ ರೋಗ ಪ್ರಾಕೃತಿಕ ವಿಕೋಪದಂತೆ ದಿಢೀರನೆ  ತೊಂದರೆ ಕೊಡುತ್ತಿದೆ. ಅದುವೇ ಕಾಲ್ತುಳಿತಗಳು...

ಒಂದು ಅಪಘಾತ..

0
ನಿನ್ನೆ ಒಂದು ಅಪಘಾತವಾದ ಸುದ್ದಿ ತಿಳಿಯಿತು. ಅದರಲ್ಲಿ 40 ವರ್ಷದ ಗಂಡ ಮತ್ತು ಆತನ 35 ವರ್ಷದ ಹೆಂಡತಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಅವರಿಗೆ ಐದು, ಏಳು ಮತ್ತು ಹತ್ತು ವರ್ಷದ ಮೂವರು ಮಕ್ಕಳಿದ್ದಾರೆ....

ಪ್ರೌಢಶಾಲೆಗಳಲ್ಲಿ ಲೈಂಗಿಕ ಶಿಕ್ಷಣ..

0
ಕರ್ನಾಟಕದಲ್ಲಿ ಎಂಟರಿಂದ ಹನ್ನೆರಡನೆಯ ತರಗತಿಯ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಲೈಂಗಿಕ ಶಿಕ್ಷಣದ ಅವಶ್ಯಕತೆ ಇದೆಯೇ ? ಅದು ಅನಿವಾರ್ಯವೇ ? ಅಥವಾ ಅದನ್ನು ನಿರ್ಲಕ್ಷಿಸಬಹುದೇ ? ಸಂಪ್ರದಾಯವಾದಿಗಳಿಗೆ ಬೇಸರವಾಗಬಹುದೇ ?.....  ಇತ್ತೀಚೆಗೆ ಮಾನವೀಯ ಮೌಲ್ಯಗಳ ನೈತಿಕ...

ಮಹಾಭಾರತದ ಕೃಷ್ಣ  ಎಂಬ ವ್ಯಕ್ತಿತ್ವದ ಸುತ್ತ..

0
ಎಂತಹ ಅತ್ಯದ್ಭುತ ಪಾತ್ರವದು, ಸಾಹಿತ್ಯಿಕವಾಗಿ ಇರಬಹುದು, ವ್ಯಾವಹಾರಿಕವಾಗಿ ಇರಬಹುದು, ಕಾಲ್ಪನಿಕವಾಗಿ ಇರಬಹುದು ಅಥವಾ ವ್ಯಕ್ತಿತ್ವದ ದೃಷ್ಟಿಯಿಂದ ಇರಬಹುದು. ಸರಿಸುಮಾರು ಪರಿಪೂರ್ಣ ಎಂಬ ಅಭಿಪ್ರಾಯ ಮೂಡಿಸುವ ಪಾತ್ರವದು....... ಅರಿಷಡ್ವರ್ಗಗಳು, ನವ ರಸಗಳು, ಅರವತ್ನಾಲಕ್ಕು ವಿದ್ಯೆಗಳು ಸೇರಿ ಎಲ್ಲಾ...

ಕನ್ನಡ ರಾಜ್ಯೋತ್ಸವ

0
ಕನ್ನಡ ತಾಯಿ ಭಾಷೆಯ ಉಳಿವಿಗಾಗಿ.. ಕನ್ನಡದ ಭಾಷೆಯ ಸೊಗಡನ್ನು ಉಳಿಸಿಕೊಳ್ಳುವ, ಇಲ್ಲಿನ ಮಣ್ಣಿನ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ, ಕನ್ನಡ ಭಾಷೆಯನ್ನು ಮತ್ತಷ್ಟು ವ್ಯಾಪಕವಾಗಿ ಬಳಸುವ ಮತ್ತು ಬೆಳೆಸುವ ದಿಕ್ಕಿನಲ್ಲಿ ವೈಯಕ್ತಿಕವಾಗಿ ನಾವು  ಮಾಡಬಹುದಾದ...

ಕುರ್ಚಿಗಾಗಿ ಕಿತ್ತಾಟ..

0
ಸಂಪುಟ ವಿಸ್ತರಣೆ ಮತ್ತು ಖಾತೆಗಳು ಎಂಬ ರೋಗ..... ಸಮಾಜದ ನಡೆ  ದುರಂತದ ಕಡೆ....... ಸುಮಾರು ವರ್ಷಗಳಿಂದ ಕರ್ನಾಟಕದಲ್ಲಿ ವಿವಿಧ ಪಕ್ಷಗಳು  ಅಧಿಕಾರಕ್ಕೆ ಬಂದಾಗ ಅವರು ಎದುರಿಸುವ ಬಹುದೊಡ್ಡ ಸಮಸ್ಯೆ ಜನರಿಗೆ ಹೇಗೆ ಅತ್ಯುತ್ತಮ ಸೇವೆ ಒದಗಿಸಬೇಕು...

ಸೀಡ್ ಲೆಸ್ ಯುವ ಜನಾಂಗ..

0
ಸೀಡ್ ಲೆಸ್ ಯುವ ಜನಾಂಗ..... ಹೌದು ಹಣ್ಣು ತರಕಾರಿಗಳಲ್ಲಿ ಸೀಡ್ ಲೆಸ್ ಸೃಷ್ಟಿಯಾಗುತ್ತಿರುವಂತೆ ಭಾರತೀಯ ಸಮಾಜದ ಯುವಕ ಯುವತಿಯರ ಮಾನಸಿಕ ಸ್ಥಿತಿ ಗಮನಿಸಿದರೆ ಸೀಡ್ ಲೆಸ್ ಜನಾಂಗವೊಂದು ಸೃಷ್ಟಿಯಾಗುತ್ತಿದೆಯೇ ಎಂಬ ಅನುಮಾನ ಕಾಡುತ್ತಿದೆ. ಜಾಗತೀಕರಣದ ಪ್ರಭಾವದಿಂದಾಗಿ...

ಯೋಗ ಮತ್ತು ಧ್ಯಾನ

0
ಯೋಗ ಮತ್ತು ಧ್ಯಾನ,  ಮತ್ತು ಧ್ಯಾನದ ಪರಿಕಲ್ಪನೆಯ ಸುತ್ತ ಒಂದಷ್ಟು ಅನಿಸಿಕೆಗಳು........ ಕಾಯಕವೇ ಕೈಲಾಸ ಎಂದು ತನ್ನ ಶ್ರಮದಿಂದಲೇ ತನ್ನ ಅಗತ್ಯಗಳನ್ನು ಪೂರೈಸಿಕೊಂಡು ಬದುಕನ್ನು ಸರಳವಾಗಿ, ಸಹಜವಾಗಿ, ಪ್ರಕೃತಿಯ ನಿಷ್ಠೆಯಿಂದ ಬದುಕು ಸಾಗಿಸುತ್ತಿದ್ದರೆ ಅದೇ ಖಂಡಿತವಾಗಲೂ...

ಐಎಎಸ್ – ಐಎಫ್ಎಸ್- ಐಪಿಎಸ್..

0
 ಸಾಮಾನ್ಯ ಜನರಿಗೆ ಸಾಕಷ್ಟು ಕುತೂಹಲ ಇರಬಹುದು. ಐಎಎಸ್, ಐಎಫ್ಎಸ್, ಐಪಿಎಸ್ ಉದ್ಯೋಗಗಳ ಬಗ್ಗೆ, ಅದರ ಕಾರ್ಯನಿರ್ವಹಣೆ ಬಗೆಗೆ ಸರಳವಾಗಿ ಹೇಳುವ ಒಂದು ಪ್ರಯತ್ನ... ಭಾರತದಲ್ಲಿರುವುದು ಸಂಸದೀಯ ಪ್ರಜಾಪ್ರಭುತ್ವ. ಅದರ ಮೂರು ಮುಖ್ಯ ಆಧಾರ ಸ್ತಂಭಗಳು...

ಜನಪ್ರಿಯತೆಯೇ ಸತ್ಯ ಎಂಬ ಒಂದು ಅಘೋಷಿತ ಮನೋಭಾವ

0
ಜನಪ್ರಿಯತೆಯೇ ಸತ್ಯ ಎಂಬ ಒಂದು ಅಘೋಷಿತ ಮನೋಭಾವ ಇಂದಿನ ಆಧುನಿಕ ಸಮಾಜದಲ್ಲಿ ಬೆಳೆಯುತ್ತಿದೆ. ಸಿನಿಮಾ, ಸಂಗೀತ, ಸಾಹಿತ್ಯ, ರಾಜಕೀಯ, ಸಂಘಟನೆ, ಸಮಾಜ ಸೇವೆ ಮುಂತಾದ ಕ್ಷೇತ್ರಗಳಲ್ಲಿ ಇದು ವ್ಯಾಪಕವಾಗಿ ಹರಡಿದೆ. ಜನಪ್ರಿಯತೆಗೂ - ಸತ್ಯ ಮತ್ತು...
Google search engine
0FansLike
0FollowersFollow
0SubscribersSubscribe

Recent Posts