ಮನಸ್ಸಿನ ದಾರಿಯಲ್ಲಿ ಅನಂತ ಪಯಣ….
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....
ಅದೇ ಸಮಯದಲ್ಲಿ ಮನಸ್ಸು ಕೆಲವೊಮ್ಮೆ ತಟಸ್ಥವೂ ಆಗಬಲ್ಲದು. ಕಣ್ಣಳತೆಯ ದೂರಕ್ಕೂ ಚಲಿಸಲು ಕಷ್ಟ...
ಹಬ್ಬಗಳು ಹೆಚ್ಚಾಗಿ ಪ್ರಾರಂಭವಾಗುತ್ತಿರುವ ಈ ಸಂದರ್ಭದಲ್ಲಿ,…
ಎರಡು ರೀತಿಯ ಜೀವನ ಶೈಲಿಯ ಒಂದು ತುಲನಾತ್ಮಕ ನೋಟ........
1990 ಕ್ಕಿಂತ ಮೊದಲಿನ ಸಾಮಾನ್ಯ ವರ್ಗದ ಜನರ ಜೀವನ ಬಹಳ ಕುತೂಹಲಕಾರಿ. ಇಂದಿನ ಜನರಿಗೆ ಅದನ್ನು ಕಲ್ಪಿಸಿಕೊಳ್ಳುವುದು ಕಷ್ಟವಾಗಬಹುದು.....
ಆಗ ದೇಶದ ಸುಮಾರು ಶೇಕಡಾ 75%...
ನೊಬೆಲ್ ಪ್ರಶಸ್ತಿ…
ಸದ್ಯಕ್ಕೆ ಮಾನವ ಜಗತ್ತಿನ ಸಾಧನೆಯ ಶಿಖರವನ್ನು ಗುರುತಿಸಿ ಪ್ರೋತ್ಸಾಹಿಸುವ ಅತ್ಯುನ್ನತ ಪ್ರಶಸ್ತಿ ಎಂದರೆ ಅದು ಸ್ವೀಡನ್ ದೇಶದಿಂದ ರಾಯಲ್ ಸ್ವೀಡಿಷ್ ಅಕಾಡೆಮಿ ಪ್ರಕಟಿಸುವ ನೊಬೆಲ್ ಪ್ರಶಸ್ತಿ.......
ನೊಬೆಲ್ ಯಾರು, ಆ ಪ್ರಶಸ್ತಿಯನ್ನು ಪ್ರಾರಂಭಿಸಿದ್ದು ಯಾರು...
ಮತ್ತೆ ಮತ್ತೆ ನಮ್ಮನ್ನು ಪ್ರಶ್ನಿಸಿಕೊಳ್ಳಲೇಬೇಕಿದೆ
ಮತ್ತೆ ಮತ್ತೆ ನಮ್ಮ ಆತ್ಮಾವಲೋಕನ ಮಾಡಿಕೊಳ್ಳಲೇಬೇಕಿದೆ,
ಏಕೆಂದರೆ ಕೇವಲ 20/25 ಲಕ್ಷ ಬೆಲೆಯ ಒಂದು ಕಾರು ನಮ್ಮ ಸಮಾಜದಲ್ಲಿ ಒಬ್ಬ ವ್ಯಕ್ತಿಯ ಇಡೀ ವ್ಯಕ್ತಿತ್ವವನ್ನೇ ಬದಲಿಸುತ್ತದೆ ಎಂಬುದು ಖಂಡಿತ ವಾಸ್ತವಿಕ ಸತ್ಯ.
ಕಾರು ಹೊಂದಿದ ವ್ಯಕ್ತಿ...
ಮಾದರಿ – ಮಾರ್ಗದರ್ಶಕರ ಕೊರತೆ
ಮಕ್ಕಳು, ಯುವಕರು, ಗ್ರಾಮೀಣ ಪ್ರದೇಶದ ಜನರು, ಕೆಲವು ಮಹಿಳೆಯರು ಇವರುಗಳಿಗೆ
ಮಾರ್ಗದರ್ಶಕರ ಕೊರತೆ ತುಂಬಾ ಕಾಡುತ್ತಿದೆ.......
ಅದರಲ್ಲೂ ಮುಖ್ಯವಾಗಿ 15 ರಿಂದ 35 ವರ್ಷ ವಯಸ್ಸಿನ ಯುವ ಜನಾಂಗ ಈ ವಿಷಯದಲ್ಲಿ ಉತ್ತಮ ಗುಣಮಟ್ಟದ ಕೊರತೆ...
ಖಾಸಗಿ ಸಂಭಾಷಣೆಗಳ ಧ್ವನಿ ಮುದ್ರಣ ಎಷ್ಟು ಸರಿ ?
ಒಂದು ಸಲಹೆ ಮತ್ತು ಮನವಿ..
ಇಂದಿನ ಸಂದರ್ಭದ ಅತಿ ಅಗತ್ಯ ವಿಷಯ ಮತ್ತು ನಂಬಿಕೆಗಳ, ಮೌಲ್ಯಗಳ, ಮಾತಿನ ಸ್ವಾತಂತ್ರ್ಯದ ಪುನರ್ ಸ್ಥಾಪನೆಯ ಪ್ರಯತ್ನ......
ಖಾಸಗಿ ಸಂಭಾಷಣೆಗಳ ಧ್ವನಿಮುದ್ರಣ ಸರಿಯೇ ? ತಪ್ಪೇ ?
ಇದು ತುಂಬಾ ಗಂಭೀರವಾದ...
” ಕೆಟ್ಟವರ ಸಹವಾಸದಲ್ಲಿ ಇರುವುದಕ್ಕಿಂತ ಏಕಾಂಗಿಯಾಗಿ ಇರುವುದು ಒಳ್ಳೆಯದು “
" ಕೆಟ್ಟವರ ಸಹವಾಸದಲ್ಲಿ ಇರುವುದಕ್ಕಿಂತ ಏಕಾಂಗಿಯಾಗಿ ಇರುವುದು ಒಳ್ಳೆಯದು " ಜಾರ್ಜ್ ವಾಷಿಂಗ್ಟನ್, ಅಮೆರಿಕದ ಮೊದಲ ಅಧ್ಯಕ್ಷ ಮತ್ತು ಚಿಂತಕ......
ಅರ್ಥವಾಯಿತೆ ? ಅರ್ಥವಾಗಿದ್ದರೆ ಸಂತೋಷ. ಅರ್ಥವಾಗದವರಿಗೆ ಮತ್ತು ಅದರ ಇನ್ನಷ್ಟು ಆಳವಾದ ಹಾಗು...
ದೇಹವೇ ದೇಗುಲ..
ದೇವರೆಂದರೇ,
ಅರಿಶಿಣ ಕುಂಕುಮ ಹೂವು, ದೇವಸ್ಥಾನ ಕೆತ್ತಿದ ಮೂರ್ತಿ, ಹೋಮ ಹವನ ಅಕ್ಷತೆ ಮಂತ್ರ, ದೀರ್ಘ ದಂಡ ನಮಸ್ಕಾರ, ನಿಂಬೆಹಣ್ಣು ಹಾಲುತುಪ್ಪಗಳ ಸಮರ್ಪಣೆ ಅಷ್ಟೇನೇ......
ದೇವರೆಂದರೇ,
ಮಂದಿರ ಮಸೀದಿ ಚರ್ಚು, ನಮಾಜು ಗಡ್ಡ ಟೋಪಿ ಕ್ರಾಸು,...
ಇನ್ನೊಬ್ಬರನ್ನು ಮೆಚ್ಚಿಸುವ ಹಂಗಿಲ್ಲದ ನಮ್ಮದೇ ಸ್ವತಂತ್ರ ಮನಸ್ಥಿತಿ
" Looking ugly and madness is the ultimate status (Freedom ) of mind "
" ಕುರೂಪ ಅಥವಾ ರೂಪವಂತರಲ್ಲವಾಗಿರುವುದು ಮತ್ತು ಹುಚ್ಚು ಮನಸ್ಥಿತಿ, ವ್ಯಕ್ತಿಯ ಪರಿಪೂರ್ಣ ಸ್ವಾತಂತ್ರ್ಯದ ಅಂತಿಮ...
ಹಾಲಿನಿಂದ ಆಲ್ಕೋಹಾಲಿನತ್ತಾ ಬದಲಾವಣೆ..
ಕೃಷಿ ಭೂಮಿಯನ್ನೂ ಬಿಡದೆ 30/40 ಸೈಟ್ ಗಳಾಗಿ ಸ್ಕೇರ್ ಫೀಟ್ ಲೆಕ್ಕದಲ್ಲಿ ಹಂಚಿಕೊಂಡೆವು.
ಬೆಂಗಳೂರಿನ ಮಹಾತ್ಮ ಗಾಂಧಿ ರಸ್ತೆಯಲ್ಲಿ ಒಂದು ಚದರ ಅಡಿಗೆ ಮಾರುಕಟ್ಟೆ ದರದಲ್ಲಿ ಸುಮಾರು 75000 ರೂಪಾಯಿಗೂ ಹೆಚ್ಚು ಇದೆಯಂತೆ.......
500/510/520/530 ರೂಪಾಯಿಗಳ...









