ಅಡುಗೆ..ರುಚಿ – ತೃಪ್ತಿ
ರುಚಿ - ತೃಪ್ತಿ - ಸಮಾನತೆ.....
ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....
ಮನುಷ್ಯ ಬದುಕಿನ ಜೀವದ್ರವ್ಯಗಳಲ್ಲಿ ಗಾಳಿ ಮತ್ತು ನೀರಿನ ನಂತರ ಆಹಾರವೇ ಅತ್ಯಂತ ಪ್ರಮುಖವಾದದ್ದು. ಹಿಂದೆ ಅನಾಗರಿಕ ಮಾನವ ಗೆಡ್ಡೆ,...
ಸಾಮಾಜಿಕ ಜಾಲತಾಣಗಳು ಮತ್ತು ಸುಳ್ಳು ಸುದ್ದಿಗಳು..
ಸಾಮಾಜಿಕ ಜಾಲತಾಣಗಳ ಮೇಲೆ ಇರುವ ಒಂದು ದೊಡ್ಡ ಆರೋಪ ಇಲ್ಲಿ ಸುಳ್ಳು ಮತ್ತು ಪ್ರಚೋದನಕಾರಿ ಸಂದೇಶಗಳು ಬಹು ವೇಗವಾಗಿ ಹರಡಿ ಸಮಾಜದಲ್ಲಿ ಅಶಾಂತಿ ಮೂಡಿಸುತ್ತಿವೆ. ಅವುಗಳಲ್ಲಿ ಬಿತ್ತರವಾಗುವ ಸಂದೇಶಗಳನ್ನು ಮಾನಿಟರ್ ಮಾಡಬೇಕು ಮತ್ತು...
ಅನಾಥ ಮಕ್ಕಳು..
ಅಮೆರಿಕಾದಲ್ಲಿ ಕೆಲವು ವರ್ಷಗಳು ವಾಸವಾಗಿದ್ದು ಹಿಂತಿರುಗಿದ ಹಿರಿಯ ಪರಿಚಿತರೊಬ್ಬರು ಭೇಟಿಯಾಗಿದ್ದರು..
ಹೀಗೆ ಲೋಕಾಭಿರಾಮವಾಗಿ ಮಾತನಾಡುತ್ತಾ ಅನೇಕ ವಿಷಯಗಳನ್ನು ಚರ್ಚಿಸಿದೆವು.
ಭಾರತದ ಸಂಸ್ಕೃತಿ ಸಂಪ್ರದಾಯಗಳ ಬಗ್ಗೆ ಅಪಾರ ಕಾಳಜಿ ಮತ್ತು ವಿದೇಶಿ ಸಂಸ್ಕೃತಿಯ ಬಗ್ಗೆ ಒಂದಷ್ಟು ತಿರಸ್ಕಾರ...
ಜಯಂತಿಗಳ ಆಚರಣೆ ಹಾಸ್ಯಾಸ್ಪದವಾಗುವ ಮುನ್ನ..
ಇತ್ತೀಚಿನ ಕೆಲವು ವರ್ಷಗಳಲ್ಲಿ ಮಹಾನ್ ವ್ಯಕ್ತಿಗಳ ಜಯಂತಿ ಯಾಕೋ ಅತಿರೇಕಕ್ಕೆ ತಲುಪಿ ಹಾಸ್ಯಸ್ಪದವಾಗುತ್ತಿರುವಂತೆ ಭಾಸವಾಗುತ್ತಿದೆ. ಅದೇ ಹಾಡು, ಅದೇ ಕುಣಿತ, ಅದೇ ಭಾಷಣ, ಅದೇ ಜನರು, ಅದೇ ಉನ್ಮಾದ, ಅದೇ ಭಕ್ತಿಯ ಪರಾಕಾಷ್ಠೆ,...
ನಿಮ್ಮ ಭವಿಷ್ಯ..
ರಾಹು ಕೇತು ರಾಶಿ ಫಲ ಶನಿ ಗುರು ಚಲನೆಗಳ ಬಗ್ಗೆ ನನಗೆ ಏನು ತಿಳಿದಿಲ್ಲ. ಆದರೆ ಈ ಪ್ರಕೃತಿಯ, ಈ ಸಮಾಜದ, ಜೀವರಾಶಿಗಳ ಚಲನೆಯನ್ನು - ವರ್ತನೆಯನ್ನು ನೋಡಿ ಅನುಭವದ ಅರಿವಿನ ಒಂದು...
ಭವಿಷ್ಯದ ಸಮಾಜಕ್ಕಾಗಿ ಪೋಷಕರು ಮಾಡಬಹುದಾದ ಕೆಲವು ಜವಾಬ್ದಾರಿ ಮತ್ತು ಕರ್ತವ್ಯಗಳು..
ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ ಸಮಾಜವಾಗಬೇಕು ಎಂದು ಬಯಸುವಿರಾದರೆ ಪೋಷಕರು ಮಾಡಬಹುದಾದ ಕೆಲವು ಜವಾಬ್ದಾರಿ ಮತ್ತು ಕರ್ತವ್ಯಗಳು...
ಮೊದಲನೆಯದಾಗಿ,
ಮೂರು...
” ಸಾಧನೆ ಇಲ್ಲದೆ ಸತ್ತರೆ ಸಾವಿಗೆ ಅವಮಾನ, ಆದರ್ಶ ಇಲ್ಲದೆ ಬದುಕಿದರೆ ಬದುಕಿಗೆ ಅವಮಾನ..
" ಸಾಧನೆ ಇಲ್ಲದೆ ಸತ್ತರೆ ಸಾವಿಗೆ ಅವಮಾನ, ಆದರ್ಶ ಇಲ್ಲದೆ ಬದುಕಿದರೆ ಬದುಕಿಗೆ ಅವಮಾನ..... "
ಸ್ವಾಮಿ ವಿವೇಕಾನಂದ..
ಭ್ರಷ್ಟ ಆಚಾರ ಎಂಬ ನಂಜು ದೇಹ - ಮನಸ್ಸು - ಸಮಾಜ - ಸರ್ಕಾರವನ್ನು ಸಂಪೂರ್ಣ...
ಮನಸ್ಸೆಂಬುದು Re chargeable battery ಇದ್ದಂತೆ.
Full charge ಆದಾಗ ಲವಲವಿಕೆಯಿಂದ ಇರುತ್ತದೆ. ಬ್ಯಾಟರಿ Low ಆಗುತ್ತಿದ್ದಂತೆ ಉತ್ಸಾಹ ಕಡಿಮೆಯಾಗುತ್ತಾ ಸಾಗುತ್ತದೆ. ಸಂಪೂರ್ಣ ಕಡಿಮೆಯಾಗಿ Dead level ಗೆ ಬಂದಾಗ ಜೀವನವೇ ಬೇಸರವಾಗುತ್ತದೆ.
ಅದನ್ನು ಮತ್ತೆ ಮತ್ತೆ Charge ಮಾಡಿಕೊಳ್ಳಬೇಕಾದ ಜವಾಬ್ದಾರಿ...
ಗ್ರಹಿಕೆ..
" ಈ ಜಗತ್ತು ನಾವು ನಮ್ಮ ಬಗ್ಗೆ ಹೇಳುವ ಸತ್ಯಕ್ಕಿಂತ ಇತರರು ನಮ್ಮ ಬಗ್ಗೆ ಹೇಳುವ ಸುಳ್ಳುಗಳನ್ನೇ ಹೆಚ್ಚು ನಂಬುತ್ತದೆ...."
ಭಾರತರತ್ನ ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ.
ಎಷ್ಟೋ ಬಾರಿ ಈ ಮಾತು ನಮ್ಮೊಳಗೆ ಹೌದು,...
ಬೆಳಗಿನ ವಾಯುವಿಹಾರದಲ್ಲಿ ಕಂಡದ್ದು..
ಎಂದಿನಂತೆ ಬೆಳಗಿನ 4 ಗಂಟೆಗೆ ಎದ್ದವನು ಅಂದಿನ ಬರಹಗಳನ್ನು ಬರೆದು Post ಮಾಡಿ 5/30 ಕ್ಕೆ ಸರಿಯಾಗಿ ಮನೆಯಿಂದ ಹೊರಟೆ..
ತುಂತುರು ಹನಿಗಳ ನಡುವೆ ತೂರಿಬಂದ ತಣ್ಣನೆಯ ಗಾಳಿ ಮೈಸೋಕಿಸಿ ರೋಮಾಂಚನ ಉಂಟುಮಾಡಿತು. ಆಹ್ಲಾದಕರ...









