ಅನಿರೀಕ್ಷಿತ ರೋಗಗಳು ಮತ್ತು ಸಾವುಗಳ ಸುತ್ತಾ ನಿಜ ಬದುಕಿನ ಹುಡುಕಾಟ..
ಆರೋಗ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಸುದ್ದಿಗಳು ಸಹಜವಾಗುತ್ತಿರುವ ಕಾಲಘಟ್ಟದಲ್ಲಿ ನಾವು ನೀವು..
ಕೆಲವು ದಶಕಗಳ ಹಿಂದೆ 80 ರ ನಂತರದ ಅನಾರೋಗ್ಯ ಮತ್ತು ಸಾವುಗಳ ಸುದ್ದಿಗಳನ್ನು ಕೇಳುತ್ತಿದ್ದೆವು. ನಂತರದಲ್ಲಿ 70 ರ ಆಸುಪಾಸಿನ ವಯಸ್ಸು, ತದನಂತರ...
ಯಾರು ಶ್ರೇಷ್ಠ ? ಯಾವ ವೃತ್ತಿ ಶ್ರೇಷ್ಠ…
ದೇಶ ಕಾಯುವ ಸೈನಿಕ ದೇವರೇ ?
ದೇಹ ಕಾಯುವ ವೈದ್ಯ ದೇವರೇ ?
ಅನ್ನ ಬೆಳೆಯುವ ರೈತ ದೇವರೇ ?
ವಿದ್ಯೆ ನೀಡುವ ಶಿಕ್ಷಕ ದೇವರೇ ?
ಹುಟ್ಟಿಸುವ ತಂದೆ ದೇವರೇ ?
ಜನ್ಮ ನೀಡುವ ತಾಯಿ ದೇವರೇ ?
ಊಟ...
ಪ್ರಶ್ನೆ – ಉತ್ತರ – ನಮ್ಮ ಆತ್ಮಸಾಕ್ಷಿ..
ಅಂಕಲ್,
" ಸಿಗರೇಟು ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರ " ಅಂತ ಎಲ್ಲಾ ಕಡೆ ಬರೆದಿರುತ್ತಾರೆ. ಅದು ಕ್ಯಾನ್ಸರ್ ಗೆ ಕಾರಣವಾಗುತ್ತದೆ ಎಂದು ಹೇಳುತ್ತಾರೆ. ಆದರೂ ಸಿಗರೇಟ್ ಎಲ್ಲಾ ಕಡೆ ಸಿಗುತ್ತದೆ. ಹಾಗಾದರೆ ಅದರ...
ನ್ಯಾಯ ಮತ್ತು ಸತ್ಯ ಸಾರ್ವಕಾಲಿಕ..
ಸೋಷಿಯಲ್ ಮೀಡಿಯಾದಲ್ಲಿ ರಾಜಕೀಯ, ಧಾರ್ಮಿಕ, ಸಾಮಾಜಿಕ ಮತ್ತು ಇತರ ವಿಷಯಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸುವ ಗೆಳೆಯ ಗೆಳತಿಯರಲ್ಲಿ ಒಂದು ವಿನಯ ಪೂರ್ವಕ ಮನವಿ..
ನಾವು ವ್ಯಕ್ತಪಡಿಸುವ ಅಭಿಪ್ರಾಯದ ನ್ಯಾಯ ದಂಡ ಎಲ್ಲಾ ಕಾಲಕ್ಕೂ, ಎಲ್ಲಾ...
ಮಹಾಭಾರತದ ಕೃಷ್ಣ ಎಂಬ ವ್ಯಕ್ತಿತ್ವದ ಸುತ್ತ..
ಎಂತಹ ಅತ್ಯದ್ಭುತ ಪಾತ್ರವದು,
ಸಾಹಿತ್ಯಿಕವಾಗಿ ಇರಬಹುದು, ವ್ಯಾವಹಾರಿಕವಾಗಿ ಇರಬಹುದು, ಕಾಲ್ಪನಿಕವಾಗಿ ಇರಬಹುದು ಅಥವಾ ವ್ಯಕ್ತಿತ್ವದ ದೃಷ್ಟಿಯಿಂದ ಇರಬಹುದು. ಸರಿಸುಮಾರು ಪರಿಪೂರ್ಣ ಎಂಬ ಅಭಿಪ್ರಾಯ ಮೂಡಿಸುವ ಪಾತ್ರವದು.......
ಅರಿಷಡ್ವರ್ಗಗಳು, ನವ ರಸಗಳು, ಅರವತ್ನಾಲಕ್ಕು ವಿದ್ಯೆಗಳು ಸೇರಿ ಎಲ್ಲಾ...
ನಾವು ಮತ್ತು ಅವರು.
ಅಧಿಕಾರದಲ್ಲಿ ಇರುವವರ ಆಲೋಚನೆಗಳೇ ಬೇರೆ,
ಕೆಲಸವಿಲ್ಲದ ನಮ್ಮಂತವರ ಯೋಚನೆಗಳೇ ಬೇರೆ..
ಪ್ರಾಮಾಣಿಕವಾಗಿರಬೇಕು, ಮೌಲ್ಯಯುತವಾಗಿರಬೇಕು,
ನಿಸ್ವಾರ್ಥಿಯಾಗಿರಬೇಕು ಎಂದು ಯೋಚಿಸುತ್ತಾ ಸಮಯ ಕಳೆಯುವ ನಾವು..
ಅಧಿಕಾರದಲ್ಲಿರಬೇಕು,
ಹಣ ಮಾಡಬೇಕು,
ಜನಪ್ರಿಯತೆ ಗಳಿಸಬೇಕು,
ಅದನ್ನು ಉಳಿಸಿಕೊಳ್ಳಬೇಕು,
ಎಂದು ಯೋಚಿಸುತ್ತಾ ಸಮಯ ಉಪಯೋಗಿಸಿಕೊಳ್ಳುವ ಅವರು.....
ಸತ್ಯ ಅಹಿಂಸೆ ಸರಳತೆ ನಶ್ವರತೆ ತ್ಯಾಗ...
ಕಥೆ ಹೇಳುವೆ, ಕೇಳಿ..
ನಮ್ಮ ಮಕ್ಕಳಿಗಾಗಿ ಎರಡು ನೀತಿ ಕಥೆಗಳು..
ಭಾವನಾತ್ಮಕ ದೃಶ್ಯದ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅದರ ಒಳ ಅರ್ಥ ಮಾತ್ರ ವಿಶಾಲವಾಗಿದೆ ಮತ್ತು ತಂದೆ ತಾಯಿ ಅಜ್ಜ ಅಜ್ಜಿ ಮೊದಲಾದ ಹಿರಿಯರನ್ನು ನಿರ್ಲಕ್ಷಿಸುವವರ ಆತ್ಮಕ್ಕೆ...
ಬಲಿಷ್ಠರ ಕಣ್ಣೀರು ಮತ್ತು ಆತ್ಮಹತ್ಯೆ… ಸಾಮಾನ್ಯರಿಗೊಂದು ಪಾಠ
ಅಬ್ಬರಿಸಿ ಬೊಬ್ಬಿಡುವ ಬಲಿಷ್ಠ ವ್ಯಕ್ತಿಗಳು ಸಹ ಒಂದು ಸಣ್ಣ ಕಷ್ಟಕ್ಕೆ ಕಣ್ಣೀರು ಸುರಿಸುತ್ತಾರೆ.
ಅದು ಸಹಜ ನಿಜ, ಆದರೆ ಅಧಿಕಾರದಲ್ಲಿ ಇದ್ದಾಗ ಆ ಸಹಜತೆ ನೆನಪಾಗುವುದಿಲ್ಲ ಎಂಬುದೇ ವಿಷಾದನೀಯ
ಈಗ ನಮ್ಮ ನಡುವೆಯೇ ದೊಡ್ಡ ದೊಡ್ಡ...
ರಾತ್ರಿ ಪಾಳಿ ( Night shift )
ತುಂಬಾ ಗಂಭೀರ ವಿಷಯ. ದಯವಿಟ್ಟು ಸಾರ್ವಜನಿಕ ಚರ್ಚೆಗೆ ಒಳಪಡಿಸಿ
ರಾತ್ರಿ ಪಾಳಿ ( ನೈಟ್ ಶಿಫ್ಟ್ ) ಎಂಬ ಉದ್ಯೋಗಿಗಳ ಕೆಲಸದ ಅವಧಿಯು ಒಂದು ಯುವ ಪೀಳಿಗೆಯನ್ನೇ ಮಾನಸಿಕ ಮತ್ತು ದೈಹಿಕ ಆರೋಗ್ಯದ ಸಮಸ್ಯೆಗಳಿಗೆ...
ಜ್ಞಾನದ ಮರುಪೂರಣ
ಜ್ಞಾನದ ಮರುಪೂರಣ
ಬುದ್ಧಿವಂತಿಕೆ, ಅರಿವು, ತಿಳಿವಳಿಕೆ, ಜ್ಞಾನ ಎಲ್ಲವೂ ಕಡಿಮೆಯಾಗುತ್ತಾ ಸಾಗುವ ಅಥವಾ ಮುಗಿದು ಹೋಗುವ ಆಂತರಿಕ ಮಾನಸಿಕ ಸಂಪನ್ಮೂಲಗಳು ಎಂಬ ಬಗ್ಗೆ ಸದಾ ಎಚ್ಚರವಿರಲಿ.....
ನನಗೆ ಎಲ್ಲಾ ಗೊತ್ತಿದೆ, ಎಲ್ಲಾ ಓದಿದ್ದೇನೆ, ಅರ್ಥ ಮಾಡಿಕೊಂಡಿದ್ದೇನೆ,...









