ಧಾರಾವಾಹಿ ಎಂಬ ಮನರಂಜನಾ ಬಲೆಯೊಳಗೆ ನಮ್ಮ ಹೆಣ್ಣು ಮಕ್ಕಳು

0
ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದ ಭಾರತೀಯ ಮಹಿಳೆಯರ ಮೇಲೆ ಅತಿ ಹೆಚ್ಚು ಪ್ರಭಾವ ಬೀರುತ್ತಿರುವುದು ಧಾರಾವಾಹಿಗಳೆಂಬ  ಮಾಯಾಲೋಕ ಹೆಚ್ಚು ಕಡಿಮೆ ಅವರ ಮನಸ್ಥಿತಿಯನ್ನು ನಿಯಂತ್ರಿಸುತ್ತಿದೆ. ಗಂಡಸರೂ ಧಾರಾವಾಹಿಗಳನ್ನು ನೋಡುತ್ತಾರಾದರು ಸಿನಿಮಾ ಹುಚ್ಚು ಸ್ವಲ್ಪ...

ನಿನ್ನೊಂದಿಗೆ ನೀನು ಮಾತನಾಡಬೇಕು

0
ನಿನ್ನೊಂದಿಗೆ ನೀನು ಮಾತನಾಡಬೇಕು. ಅದಕ್ಕಾಗಿ.. ಮನಸಿನೊಳಗೊಂದು ಪಯಣ. ಬಹುಶಃ ಇದರಷ್ಟು ರೋಚಕ ಇದರಷ್ಟು ಆತ್ಮ ತೃಪ್ತಿ ಇನ್ನೊಂದಿರಲಾರದು.. ಹೊರಗೆಲ್ಲೋ ಪ್ರವಾಸ, ಇನ್ನೊಬ್ಬರ ವಿಮರ್ಶೆ, ಬದುಕಿನ ಜಂಜಾಟ, ಅಜ್ಞಾನ ಅಸಹನೆ ಅಹಂಕಾರ ಮುಂತಾದ ಕಾರಣಗಳಿಗಾಗಿ ನಮ್ಮೊಳಗಿನ ಬೇಡಿಕೆಗಳ ಪೂರೈಕೆಯಲ್ಲಿ ನಮ್ಮ ಒಳಗಿನ ಪ್ರಯಾಣಕ್ಕೆ ಸಮಯವೇ...

ಅಭಿವೃದ್ಧಿಯ ಎರಡು ಮುಖಗಳು

0
ಅಭಿವೃದ್ಧಿಯ ಎರಡು ಮುಖಗಳು ಪ್ರಕೃತಿ ವಿಕೋಪ ಮತ್ತು ಅಭಿವೃದ್ಧಿ ಒಂದಕ್ಕೊಂದು ಬೆಸದಿದೆಯೇ ?  ಅನಾರೋಗ್ಯ ಮತ್ತು ಅಭಿವೃದ್ಧಿ ಜೊತೆಗಾರರೇ ? ಅಪಘಾತ ಅಸಹನೆ ವಂಚನೆ ಮಾನಸಿಕ ರೋಗ ಅಭಿವೃದ್ಧಿಯ ಭಾಗವೇ ? ಇದು ಅನಿವಾರ್ಯವೇ ?  ಅನಿರೀಕ್ಷಿತವೇ ? ಸ್ವೀಕಾರಾರ್ಹವೇ ? ಪರಿಸರ...

ಸೆಲೆಬ್ರಿಟಿ

0
ಸೆಲೆಬ್ರಿಟಿ. ಪ್ರಸಿದ್ಧರು - ಜನಪ್ರಿಯರು - ಪ್ರಖ್ಯಾತರು - ವಿಖ್ಯಾತರು - ಕುಖ್ಯಾತರು ಮುಂತಾದ ಹೆಸರುಗಳಿಂದ ಕರೆಯುವ ಒಂದು ವರ್ಗ ಅಸ್ತಿತ್ವದಲ್ಲಿದೆ.. ಮಧ್ಯಮ - ಕೆಳ ಮಧ್ಯಮ ಮತ್ತು ಬಡವರೇ ಹೆಚ್ಚು ಇರುವ ಭಾರತದಲ್ಲಿ ಇವರ...

ಟಿವಿ ಧಾರಾವಾಹಿ ಮತ್ತು ರಿಯಾಲಿಟಿ ಶೋ..

0
ಮನರಂಜನೆಯ ಹೆಸರಿನ ಟಿವಿ ಧಾರಾವಾಹಿ ಮತ್ತು ರಿಯಾಲಿಟಿ ಶೋಗಳ ಬಗ್ಗೆ ಎಚ್ಚರವಿರಲಿ.. ಉಪ್ಪಿನಕಾಯಿಯೇ ಊಟವಾಗುತ್ತಿರುವ ಸಂದರ್ಭದಲ್ಲಿ. ಹತ್ತು ಹಲವಾರು ಮನರಂಜನಾ ಕಾರ್ಯಕ್ರಮಗಳು ಅತಿಹೆಚ್ಚು ಜನಪ್ರಿಯತೆ ಮತ್ತು ಅತ್ಯಂತ ದುಬಾರಿಯಾಗಿ ಸಾಕಷ್ಟು ಹಣ ಮತ್ತು ಹೆಸರು ಗಳಿಸುತ್ತಿವೆ....

ಆಹಾರ – ಆರೋಗ್ಯ – ಆಯಸ್ಸು – ಅನುಭವ – ಅಭಿಪ್ರಾಯ

0
ಆಹಾರ - ಆರೋಗ್ಯ - ಆಯಸ್ಸು - ಅನುಭವ - ಅಭಿಪ್ರಾಯ.. ದಿನನಿತ್ಯದ ಬದುಕಿನಲ್ಲಿ ಒಂದಷ್ಟು ಸಾಮಾನ್ಯ ಆರೋಗ್ಯ ಕಾಪಾಡಿಕೊಳ್ಳಬೇಕಾದರೆ ಕೆಲವು ಆಹಾರದ ಕ್ರಮಗಳನ್ನು ಅನುಸರಿಸುವ ಅಗತ್ಯವಿದೆ. ಈಗಾಗಲೇ ಇದರಲ್ಲಿ ‌ಸಾಕಷ್ಟು ಪ್ರಯೋಗಗಳು ಆಗಿವೆ....

ಬಿಗ್ ಬಾಸ್…

0
ಮನುಷ್ಯ ಒಂದು ಪ್ರಾಣಿ. ಅವನನ್ನು ಸಹ ಹಣ ಪ್ರಚಾರ ಮುಂತಾದ ಆಮಿಷಗಳಿಂದ ಆಕರ್ಷಿಸಿ ಒಂದು ಬೋನಿನಲ್ಲಿ ಕೂಡಿ ಹಾಕಿ ಪ್ರಾಣಿಯಂತೆ ಆಡಿಸಿ ಜನರಿಗೆ ಮನರಂಜನೆ ನೀಡಿ ಹಣ ಮಾಡಬಹುದು. ಹೆಚ್ಚು ಕಡಿಮೆ ಒಂದು...

ಅನ್ನದಾತ ಅನಾಥನಾಗುವ ಮುನ್ನ….ಅನ್ನಕ್ಕಾಗಿ ನಾವು ಪರದಾಡುವ ಮುನ್ನ

0
ಭತ್ತ ಬೆಳೆಯುವ ರೈತ ಆತ್ಮಹತ್ಯೆಯತ್ತ, ಅಕ್ಕಿ ಮಾರುವ ವ್ಯಾಪಾರಿ ಅರಮನೆಯತ್ತಾ.. ಇತರ ಕೆಟ್ಟ ರಾಜಕೀಯ  ವಿಷಯ ಮತ್ತು ರೈತರ ದಿನದ ಆಯ್ಕೆಯಲ್ಲಿ ಬಹುತೇಕ  ಮಾಧ್ಯಮಗಳು ರಾಜಕೀಯ, ಸಿನಿಮಾ ಸುದ್ದಿಗಳಿಗೆ ಮಹತ್ವ ನೀಡಿದರು. ಆಹಾರ ಮತ್ತು...

ವಿಧವೆ ನೀನೆಷ್ಟು ಚೆಲುವೆ

1
ವಿಧವೆ ನೀನೆಷ್ಟು ಚೆಲುವೆ ವಿಧವೆ ಹೇಗೆ ಚೆಲುವೆ ಎಂಬ ಪ್ರಶ್ನೆಯೇ? ತನ್ನ ಜೀವನವೇ ಪ್ರಶ್ನೆಯಾಗಿದ್ದರೂ ಸಹ ತಾನೇ ಸಮಾಧಾನ ಕಂಡುಕೊಳ್ಳುತ್ತ ದಿಟ್ಟ ಹೆಜ್ಜೆಗಳನ್ನು ಇಡುವ ಅವಳಿಗೆ ಧೈರ್ಯವೇ ಆಭರಣ. ಒತ್ತಾಯಕ್ಕೋ, ಒಪ್ಪಿಗೆಯಿಂದಲೋ ತಾನು ಬೆಳೆದ ಮನೆಯನ್ನು,...

ನಮ್ಮನ್ನು ನಾವೇ ಕಾಪಾಡಿಕೊಳ್ಳುಬೇಕು..

0
*ನಮ್ಮನ್ನು ನಾವೇ ಕಾಪಾಡಿಕೊಳ್ಳುಬೇಕು* ನಾನಾಗ ಟ್ರಾವೆಲ್ ಏಜೆನ್ಸಿ ನಡೆಸುತ್ತಿದ್ದೆ. ಒಂದು ಆಟೋದಲ್ಲಿ ಮಕ್ಕಳನ್ನು ಕರೆದೊಯ್ಯುವುದರಿಂದ ಪ್ರಾರಂಭವಾದ ನನ್ನ ವ್ಯವಹಾರ 10 ಆಟೋಗಳಿಗೇರಿತು. ಆಮೇಲೆ ದೊಡ್ಡ ಶಾಲೆಗಳ ಒತ್ತಾಯದ ಮೇರೆಗೆ ಬ್ಯಾಂಕಿನ ಸಾಲದಿಂದ 5 ವ್ಯಾನ್...
Google search engine
0FansLike
0FollowersFollow
0SubscribersSubscribe

Recent Posts