ಮದ್ಯಪಾನ ನಿಷೇಧ..
ಮದ್ಯಪಾನ ನಿಷೇಧ.
ಮತ್ತೆ ಮಧ್ಯಪಾನ ನಿಷೇಧ ಹೋರಾಟ ಜೋರಾಗಿ ಕೇಳಿ ಬರುತ್ತಿದೆ. ಯಾವುದೇ ನಾಗರೀಕ ಸಮಾಜ ಅದರಲ್ಲೂ ಭಾರತದಂತ ಸಂಸ್ಕೃತಿ, ಸಂಪ್ರದಾಯಗಳ ಹಿನ್ನೆಲೆಯ ದೇಶದಲ್ಲಿ ಮದ್ಯಪಾನವೆಂಬುದು ಬೃಹತ್ ಉದ್ಯಮವಾಗಿದೆ ಎಂಬುದೇ ನಾಚಿಕೆ ಪಟ್ಟುಕೊಳ್ಳಬೇಕಾದ ವಿಷಯ....
ಮನಸ್ಸಿನ ದಾರಿಯಲ್ಲಿ ಅನಂತ ಪಯಣ
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....
ಅದೇ ಸಮಯದಲ್ಲಿ ಮನಸ್ಸು ಕೆಲವೊಮ್ಮೆ ತಟಸ್ಥವೂ ಆಗಬಲ್ಲದು. ಕಣ್ಣಳತೆಯ ದೂರಕ್ಕೂ ಚಲಿಸಲು ಕಷ್ಟ...
ಒಂದಷ್ಟು ನೆಮ್ಮದಿಗಾಗಿ..
ಒಂದಷ್ಟು ನೆಮ್ಮದಿಗಾಗಿ..........
ಮನಸ್ಸಿಗೆ ಏನೋ ಕಿರಿಕಿರಿಯಾಗುತ್ತಿದೆಯೇ ?
ಒಳಗೊಳಗೆ ಹೇಳಿಕೊಳ್ಳಲಾಗದ ಅಸಹನೆ ಉಂಟಾಗುತ್ತಿದೆಯೇ ?
ಕೌಟುಂಬಿಕ ಸಂಬಂಧಗಳಲ್ಲಿ ಸಹಿಸಲಾಗದ ಮಾನಸಿಕ ಹಿಂಸೆಯಾಗುತ್ತಿದೆಯೇ ?
ಹೊರ ಜಗತ್ತಿನ ನಮ್ಮ ಸುತ್ತಮುತ್ತಲಿನ ಅನೇಕ ಘಟನೆಗಳು ನಮ್ಮ ಇಚ್ಚೆಗೆ ವಿರುದ್ಧವಾಗಿ ಘಟಿಸುತ್ತಿದೆಯೇ ?
ಮಾಧ್ಯಮ,...
ಪರಿವರ್ತನೆ ಎಲ್ಲಿಂದ ಪ್ರಾರಂಭಿಸೋಣ.. ದಯವಿಟ್ಟು ತಿಳಿಸಿ..
ಅವರ ಮೇಲೆ ಇವರು,
ಇವರ ಮೇಲೆ ಅವರು......
ಪರಿವರ್ತನೆ ಎಲ್ಲಿಂದ ಪ್ರಾರಂಭಿಸೋಣ.
ದಯವಿಟ್ಟು ತಿಳಿಸಿ..........
ಪ್ರಯಾಣಿಕನೊಬ್ಬ ಬಸ್ಸಿಗಾಗಿ ನಿಲ್ದಾಣದಲ್ಲಿ ಕಾಯುತ್ತಿರುತ್ತಾನೆ. ಅರ್ಧಗಂಟೆ ಲೇಟಾಗಿ ಬಂದ ಬಸ್ಸು ಎಂದಿನಂತೆ ನಿಲ್ದಾಣದಲ್ಲಿ ನಿಲ್ಲಿಸಿದೆ ಸುಮಾರು ದೂರ ಹೋಗಿ ನಿಲ್ಲುತ್ತದೆ. ಬಸ್ಸು ಹತ್ತಲು...
ಕಾಣೆಯಾಗುವ ಬಾಲ್ಯದ ಆದರ್ಶಗಳು
ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಗುಣಮಟ್ಟದ ಪರೀಕ್ಷೆ ಮಾಡುವ ತನಿಖಾಧಿಕಾರಿಗಳು ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡುತ್ತಾರೆ........
ನೀವು ದೊಡ್ಡವರಾದ ಮೇಲೆ ಏನಾಗಲು ಇಷ್ಟ ಪಡುತ್ತೀರ ?
ಒಬ್ಬ
" ನಾನು ಪೋಲೀಸ್ ಅಧಿಕಾರಿಯಾಗಿ ಕಳ್ಳರನ್ನು ಹಿಡಿದು ಜನರಿಗೆ ಭದ್ರತೆ ನೀಡುತ್ತೇನೆ."
ಇನ್ನೊಬ್ಬ
"...
ಸಹಾಯ ಮತ್ತು ಆತ್ಮಸಾಕ್ಷಿ
ಸಹಾಯ - ಸೇವೆ - ನೆರವು - ಒಳ್ಳೆಯದನ್ನು ಮಾಡುವುದು ಇತ್ಯಾದಿ ಇತ್ಯಾದಿ...
ಮತ್ತು ಇದರಲ್ಲಿನ ವೈವಿಧ್ಯತೆ..
ಹುಟ್ಟಿರುವುದೇ ಇನ್ನೊಬ್ಬರ ನೋವಿಗೆ, ಸಂಕಷ್ಟಕ್ಕೆ ಸ್ಪಂದಿಸಲು ಎಂಬ ನಿಸ್ವಾರ್ಥ ಮನೋಭಾವದ ಕೆಲವರು ಸಹಾಯವನ್ನೇ ಬದುಕಾಗಿಸಿಕೊಂಡಿರುತ್ತಾರೆ..
ಸಹಾಯ ಮಾಡಿಯೂ ಅದನ್ನು...
ರಾತ್ರಿ ಪಾಳಿ ( Night shift )
ತುಂಬಾ ಗಂಭೀರ ವಿಷಯ. ದಯವಿಟ್ಟು ಸಾರ್ವಜನಿಕ ಚರ್ಚೆಗೆ ಒಳಪಡಿಸಿ
ರಾತ್ರಿ ಪಾಳಿ ( ನೈಟ್ ಶಿಫ್ಟ್ ) ಎಂಬ ಉದ್ಯೋಗಿಗಳ ಕೆಲಸದ ಅವಧಿಯು ಒಂದು ಯುವ ಪೀಳಿಗೆಯನ್ನೇ ಮಾನಸಿಕ ಮತ್ತು ದೈಹಿಕ ಆರೋಗ್ಯದ ಸಮಸ್ಯೆಗಳಿಗೆ...
ಜ್ಞಾನದ ಮರುಪೂರಣ
ಜ್ಞಾನದ ಮರುಪೂರಣ
ಬುದ್ಧಿವಂತಿಕೆ, ಅರಿವು, ತಿಳಿವಳಿಕೆ, ಜ್ಞಾನ ಎಲ್ಲವೂ ಕಡಿಮೆಯಾಗುತ್ತಾ ಸಾಗುವ ಅಥವಾ ಮುಗಿದು ಹೋಗುವ ಆಂತರಿಕ ಮಾನಸಿಕ ಸಂಪನ್ಮೂಲಗಳು ಎಂಬ ಬಗ್ಗೆ ಸದಾ ಎಚ್ಚರವಿರಲಿ.....
ನನಗೆ ಎಲ್ಲಾ ಗೊತ್ತಿದೆ, ಎಲ್ಲಾ ಓದಿದ್ದೇನೆ, ಅರ್ಥ ಮಾಡಿಕೊಂಡಿದ್ದೇನೆ,...
ಅಂಬೇಡ್ಕರ್ ಮತ್ತು ಸಂವಿಧಾನ
ಡಿಸೆಂಬರ್ ಆರು,
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪರಿನಿರ್ವಾಣ ಹೊಂದಿದ ದಿನ..
ಸಂವಿಧಾನ ಎಂದರೇನು ?
ಭಾರತದ ಸಂವಿಧಾನ ಹೇಗೆ ರಚಿಸಲ್ಪಟ್ಟಿತು ?
ಅದರಲ್ಲಿ ಅಂಬೇಡ್ಕರ್ ಅವರ ಪಾತ್ರವೇನು ?
ಅಂಬೇಡ್ಕರ್ ಅವರ ಒಟ್ಟು ವ್ಯಕ್ತಿತ್ವ ಮತ್ತು ಅಧ್ಯಯನ ಏನು...
ಐ ಪಿ ಎಲ್.. ಹಬ್ಬವೋ – ತಿಥಿಯೋ – ಶಾಪವೋ……
ಕ್ರಿಕೆಟ್ ಆಟ - ಬೆಟ್ಟಿಂಗ್ ದಂಧೆ - ಜೂಜಿನ ಮಜಾ
ಕ್ರಿಕೆಟ್ ಆಟಗಾರರು - ಫ್ರಾಂಚೈಸಿಗಳು - ಕ್ಲಬ್ ಬಾರ್ ಗಳು - ಜಾಹೀರಾತುದಾರರು - ಅದರ ಪ್ರಚಾರ ರಾಯಭಾರಿಗಳು - ಎಲೆಕ್ಟ್ರಾನಿಕ್ ಟಿವಿ...











